ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮೂವರನ್ನು ಬಲಿಪಡೆದ ಒಂಟಿ ಸಲಗವನ್ನು ಸೆರೆ ಹಿಡಿಯಲು ಆದೇಶ ನೀಡಲಾಗಿದೆ. ಇಂದಿನಿಂದಲೇ ಒಂಟಿ ಸಲಗ ಸೇರಿದಂತೆ 2 ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಕಾಡಾನೆ ದಾಳಿಗಳಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಜನರು ಬೇಸತ್ತು ಹೋಗಿದ್ದಾರೆ. ಜನರ ಆಕ್ರೋಶ, ಪ್ರತಿಭಟನೆ ಹಿನ್ನೆಲೆ ಆನೆ ಸೆರೆಹಿಡಿಯಲು ಆದೇಶ ನೀಡಿದ್ದಾರೆ.
ಮಲೆನಾಡಿನಲ್ಲಿ ಮೂವರನ್ನು ಬಲಿ ಪಡೆದ ಒಂಟಿ ಸಲಗ ಸೆರೆಗೆ ಆದೇಶ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.