ಕೊಟ್ಟಿಗೆಹಾರ: ಅಕ್ರಮವಾಗಿ ಪರವಾನಗಿ ಇಲ್ಲದ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಣಕಲ್ ಹೋಬಳಿಯ ಬಸನಿ ಹೆಗ್ಗುಡ್ಲು ಗ್ರಾಮದ ಲೋಕೇಶ್ 41 ವರ್ಷದ ವ್ಯಕ್ತಿ ಮನೆಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ನಾಡ ಬಂದೂಕು ಮತ್ತು ಚರೆಯನ್ನು ಇಟ್ಟುಕೊಂಡಿದ್ದ ಖಚಿತ ಮಾಹಿತಿ ಪಡೆದ ಬಣಕಲ್ ಪೊಲೀಸರು ದಾಳಿ ನಡೆಸಿ ಒಂಟಿ ನಳಿಕೆಯ ನಾಡ ಬಂದೂಕು ಹಾಗೂ 12 ಚರೆಯನ್ನು ವಶಪಡಿಸಿಕೊಂಡು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…