News Karnataka Kannada
Tuesday, April 30 2024
ಚಿಕಮಗಳೂರು

ದತ್ತ ಜಯಂತಿಯಲ್ಲಿ ಕಾರ್ಯಕರ್ತರೊಂದಿಗೆ ಭರ್ಜರಿ ಸ್ಟೆಪ್ಸ್‌ ಹಾಕಿದ ಸಚಿವೆ ಶೋಭಾ: ವಿಡಿಯೋ

Minister Shobha performs steps with party workers on Datta Jayanti
Photo Credit : News Kannada

ಚಿಕ್ಕಮಗಳೂರು: ರಾಜ್ಯದಲ್ಲಿ ದತ್ತ ಜಯಂತಿ ಸಂಭ್ರಮ ಮನೆಮಾಡಿದೆ. ಆದರೆ ಚಿಕ್ಕಮಗಳೂರಿನಲ್ಲಿ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ.

ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.

ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು ಕಾರ್ಯಕರ್ತರು, ದತ್ತ ಮಾಲಾಧಾರಿಗಳೊಂದಿಗೆ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಸ್ತೆಯುದ್ಧಕ್ಕೂ ಜೈ ಶ್ರೀರಾಮ್ ಹಾಗೂ ದತ್ತಾತ್ರೇಯ ಎಂಬ ಘೋಷಣೆ ಮೊಳಗಿದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು