News Karnataka Kannada
Friday, May 03 2024
ಚಿಕಮಗಳೂರು

ಏರ್ ಗನ್‌ನ್ನು ಆಟಿಕೆ ಎಂದು ಬಾಲಕನ ಆಟ ; ಮಿಸ್ ಫೈರ್ ಆಗಿ ಸಾವು

8 ವರ್ಷದ ಬಾಲಕನೊಬ್ಬ ಆಟವಾಡುವ ಗನ್ ಎಂದು ಅಂದುಕೊಂಡು ಏರ್‌ ಗನ್‌ ಇಟ್ಟುಕೊಂಡು ಆಡುವಾಗ ಬಾಲಕ ಟ್ರಿಗರ್‌ ಒತ್ತಿದ್ದು, ಮಿಸ್‌ ಫೈರ್‌ ಆಗಿ ತನ್ನ ಎದೆಗೇ ಸ್ವಯಂ ಸಿಡಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ.
Photo Credit : NewsKarnataka

ಚಿಕ್ಕಮಗಳೂರು: 8 ವರ್ಷದ ಬಾಲಕನೊಬ್ಬ ಆಟವಾಡುವ ಗನ್ ಎಂದು ಅಂದುಕೊಂಡು ಏರ್‌ ಗನ್‌ ಇಟ್ಟುಕೊಂಡು ಆಡುವಾಗ ಬಾಲಕ ಟ್ರಿಗರ್‌ ಒತ್ತಿದ್ದು, ಮಿಸ್‌ ಫೈರ್‌ ಆಗಿ ತನ್ನ ಎದೆಗೇ ಸ್ವಯಂ ಸಿಡಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ. ಪೋಷಕರ ನಿರ್ಲ್ಯಕ್ಷದಿಂದ ಒಂದು ಜೀವ ಬಲಿಯಾಗಿದೆ.

ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿ-ಪಿಕ್ಕಿ ತಾಂಡಾದಲ್ಲಿ ಘಟನೆ ನಡೆದಿದೆ. ವಿಷ್ಣು ರಾಜ್ (8) ಮೃತ ಬಾಲಕ. ಏರ್ ಗನ್ ಮಿಸ್ ಫೈರ್ ಆಗಿದ್ದು, ಬಾಲಕನ ಎದೆಯ ಭಾಗಕ್ಕೆ ಗುಂಡು ಸಿಡಿದಿದೆ. ಹೀಗಾಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು