ಮಹಿಳೆ ಭೀಕರ ಹತ್ಯೆ : ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

ಚಿಕ್ಕಮಗಳೂರು:  ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯ ಕತ್ತು ಸೀಳಿ ಭಿಕರವಾಗಿ ಹತ್ಯೆಗೈದಿರುವ ಘಟನೆ ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಹುಣಸೇಮಕ್ಕಿಯಲ್ಲಿ ನಡೆದಿದೆ . ಲಲಿತಾ(43) ಕೊಲೆಯಾದ ದುರ್ದೈವಿ.

ಕಳೆದ ಅನೇಕ ವರ್ಷಗಳಿಂದ ಈ ಮಹಿಳೆ ಹುಣಸೇಮಕ್ಕಿ ಗ್ರಾಮದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು . ಮಹಿಳೆಯನ್ನು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಮನೆಗೆ ನುಗ್ಗಿ ಕತ್ತು ಸೀಳಿ ಕೊಲೆ ಮಾಡಿದ್ದಾರೆಂದು ತಿಳಿದುಬಂದಿದೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನು ಈ ಸಂಬಂಧ
ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೊಲೆಗೈದ ಆರೋಪಿಗಳಗ ಪತ್ತೆಗೆ ಬಲೆ ಬೀಸಿದ್ದಾರೆ.

Nisarga K

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

11 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

14 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

18 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

27 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

38 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

39 mins ago