News Karnataka Kannada
Friday, May 03 2024
ಚಿಕಮಗಳೂರು

ಹೆದ್ದಾರಿ ಅಗಲೀಕರಣ ವೇಳೆ ಮಣ್ಣು ಕುಸಿದು ಓರ್ವ ಸಾವು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಭಾರಿ ದುರಂತವೊಂದು ನಡೆದುಹೋಗಿದೆ. ರಸ್ತೆ ಅಗಲೀಕರಣ ವೇಳೆ ಭಾರೀ ಅವಘಡವೊಂದು ಸಂಭವಿಸಿದ್ದು, ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ನಡೆದಿದೆ.
Photo Credit : News Kannada

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಭಾರಿ ದುರಂತವೊಂದು ನಡೆದುಹೋಗಿದೆ. ರಸ್ತೆ ಅಗಲೀಕರಣ ವೇಳೆ ಭಾರೀ ಅವಘಡವೊಂದು ಸಂಭವಿಸಿದ್ದು, ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ನಡೆದಿದೆ.

ಮುಜೀಂ (30) ಮೃತ ದುರ್ದೈವಿ. ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ಮಣ್ಣು ಕುಸಿದಿದ್ದು, ಇಬ್ಬರು ಕಾರ್ಮಿಕರು ಮಣ್ಣಿನೊಳಗೆ ಸಿಲುಕಿಕೊಂಡಿದ್ದಾರೆ. ಘಟನೆಯ ಪರಿಣಾಮ ಮುಜೀಂ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೃಂಗೇರಿ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳದಿಂದ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು