News Karnataka Kannada
Saturday, May 04 2024
ಚಿಕಮಗಳೂರು

ಶಾಸಕರ ವಿರುದ್ಧ ಸ್ಟೇಟಸ್ ಹಾಕಿದ್ದ ಪೊಲೀಸ್ ಕಾನ್ಸ್ ಟೇಬಲ್ ಅಮಾನತು

Police constable suspended for posting status against MLA
Photo Credit : News Kannada

ಕಡೂರು: ವರ್ಗಾವಣೆ ವಿರೋಧಿಸಿ ಕಡೂರು ಶಾಸಕರ ವಿರುದ್ಧ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಪೊಲೀಸ್ ಕಾನ್ಸ್ ಟೇಬಲ್ ರನ್ನು ಅಮಾನತು ಮಾಡಲಾಗಿದೆ.

ಕಡೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಪೇದೆ ಲತಾ ಅವರನ್ನು ತರಿಕೆರೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ವರ್ಗಾವಣೆ ವಿರೋಧಿಸಿ ಲತಾ ಸಬ್ ಇನ್ಸ್ ಪೆಕ್ಟರ್ ಜೊತೆಯೂ ಮಾತಿನ ಚಕಮಕಿ ನಡೆಸಿದ್ದರು. ಇದೀಗ ‘ಕಡೂರು ಎಂಎಲ್ಎ ಗೆ ನನ್ನ ಧಿಕ್ಕಾರವಿರಲಿ. ನನಗೆ ಏನಾದರು ತೊಂದರೆ ಆದರೆ ಎಂಎಲ್ಎ ಕಾರಣ’ ಎಂದು ವಾಟ್ಸಪ್ ಸ್ಟೇಟಸ್ ನಲ್ಲಿ ಶಾಸಕರ ವಿರುದ್ಧ ಸಮರಕ್ಕಿಳಿದಿದ್ದಾರೆ.

ಇದೀಗ ಚಿಕ್ಕಮಗಳೂರು ಎಸ್ ಪಿ ಅವರು ಮಹಿಳಾ ಪೇದೆ ಲತಾರನ್ನ ಅಮಾನತು ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು