News Karnataka Kannada
Monday, May 20 2024
ಚಿಕಮಗಳೂರು

ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಷ್ಟಾವಂತರು: ಸಿ.ಟಿ.ರವಿ

Bengaluru: Siddaramaiah can't compete on the issue of lies, says CT Ravi
Photo Credit :

ಚಿಕ್ಕಮಗಳೂರು: ಸುಳ್ಳಿಗೆ ಪ್ರಶಸ್ತಿ ನೀಡುವುದಾದರೆ ಸಿದ್ದರಾಮಯ್ಯ ಬಿಟ್ಟು ಬೇರೆ ಯಾರಿಗೂ ಸಿಗಲ್ಲ. ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಪ್ರಧಾನಿ ಮೋದಿಯವರು ಪ್ರವಾಹ ಬಂದಾಗ ಬರಲಿಲ್ಲ, ಆಕ್ಸಿಜನ್ ಕೊಡಲಿಲ್ಲ, ಈಗ ಯೋಗಕ್ಕೆ ಬಂದಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ, ಸುಳ್ಳು ಹೇಳುವುದರಲ್ಲಿ ಅವರಂತಹಾ ನಿಷ್ಟಾವಂತರು ಬೇರೆ ಯಾರಿಲ್ಲ.

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದರೂ ಆಕ್ಸಿಜನ್ ಪ್ಲಾಂಟ್ ಹಾಕಿಲ್ಲ. ಪ್ರತಿ ಆಸ್ಪತ್ರೆಗೂ ಆಕ್ಸಿಜನ್ ಪ್ಲಾಂಟ್ ಹಾಕಿದ್ದು ಪಿಎಂ ಕೇರ್ ನಲ್ಲಿ. ತ್ವರಿತ ನಿರ್ಧಾರ ಕೈಗೊಂಡರು. ಇಲ್ಲವಾದರೆ ಸಾವಿನ ಪ್ರಮಾಣ 10 ಪಟ್ಟು ಹೆಚ್ಚಾಗುತ್ತಿತ್ತು ಎಂದರು.

9 ತಿಂಗಳಲ್ಲಿ ಎಲ್ಲರಿಗೂ ಎರಡು ಡೋಸ್ ಕೊಟ್ಟರು. ಸಿದ್ದರಾಮಯ್ಯ ಹಾಕಿಸಿಕೊಂಡಿಲ್ವಾ? ಆ ಡೋಸೇಜ್ ಇರದಿದ್ದಿರೆ, ಸಿದ್ದರಾಮಯ್ಯಗೆ ಸಿಗದಿದ್ದಿರೆ ಏನಾಗುತ್ತಿತ್ತು ಎಂದು ಊಹೆ ಮಾಡಿಕೊಳ್ಳಲಿ ಎಂದು ಸಿ.ಟಿ.ರವಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು