News Karnataka Kannada
Saturday, April 27 2024
ಚಿಕಮಗಳೂರು

ಹುಲಿ ಉಗುರು ಇಟ್ಟುಕೊಂಡಿದ್ದ ವರ್ತೂರು ಸಂತೋಷ್‌ ಅಂದರ್‌ ಆದ್ರೂ: ಈಗ ಮತ್ತಿಬ್ಬರ ಸೆರೆ

Varthur Santhosh Andar, who kept the tiger claw: Now two more have been captured
Photo Credit : News Kannada

ಕೊಟ್ಟಿಗೆ ಹಾರ: ಮೂಡಿಗೆರೆ ವಲಯ ಅರಣ್ಯವ್ಯಾಪ್ತಿಯ ಭಾರತಿ ಬೈಲ್‌ ಸಮೀಪದ ಕುಂದ್ರ ಎಂಬಲ್ಲಿ ಹುಲಿಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಭಾರತಿ ಬೈಲ್‌ ಸಮೀಪದ ಕುಂಡ್ರಾದ ಆರೋಪಿ ಸತೀಶ್‌ ಬಳಿ ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆಯಾಗಿದೆ. ಮತ್ತೋರ್ವ ಆರೋಪಿ ಹುಲ್ಲೇಮನೆ ಕುಂದೂರಿನ ಕೆ.ಎಸ್‌ ರಂಜಿತ್‌ ಅವರನ್ನು ಕೂಡ ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಚಿಕ್ಕಮಗಳೂರು ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ ಬಾಬು ಹಾಗೂ ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ. ರಘು ಅವರ ನಿರ್ದೇಶನ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು