ಚಿಕಮಗಳೂರು

ಈ ಬಾರಿ ಯದುವೀರ್ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಆಗ್ತಾರಾ?

ಚಿಕ್ಕಮಗಳೂರು:  ಇದೀಗ ಯದುವೀರ್‌ ಕೃಷ್ಣದತ್ತ ಒಡೆಯರ್‌ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಎಲ್ಲೆಡೆ ಸಣ್ಣದಾಗಿ ಸುದ್ದಿ ಹರದಾಡುತ್ತಿದೆ. ಹೀಗಿರುವಾಗ ಇತ್ತೀಚೆಗೆ ಶೃಂಗೇರಿ ಮಠಕ್ಕೆ ಬಂದು ಶಾರದೆ ದರ್ಶನ ಪಡೆದಿರುವದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

ಶೃಂಗೇರಿಯ ಶ್ರೀಮಠಕ್ಕೂ ಹಾಗೂ ಮೈಸೂರು ಸಂಸ್ಥಾನಕ್ಕೂ ಇತಿಹಾಸ ಕಾಲದಿಂದಲೂ ಅವಿನಾಭವ ಸಂಬಂಧವಿದೆ. ಹಿಂದಿನಿಂದಲೂ ರಾಜ ಮನೆತನದವರು ದೇವರ ಭಕ್ತಿ,ಸಂಪ್ರದಾಯದಲ್ಲಿ ಹೆಚ್ಚು ಆಸಕ್ತಿ ಉಳ್ಳವರು. ಅದಕ್ಕೆ ಸಾಕ್ಷಿ ಎಂಬಂತೆ ಯದುವೀರ್‌ ಕೃಷ್ಣದತ್ತ ಒಡೆಯರ್‌ ತಾಯಿ ಶಾರದೆ ದರ್ಶನ ಪಡೆದು ಅಲದಲಿ ಧಾರ್ಮಿಕ ಕಾರ್ಯಕ್ರಮಗಳಲ್ಲು ಭಾಗಿಯಾಗಿದ್ದರು. ಕಿರಿಯ ಜಗದ್ಗುರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.

ಯಾವುದೇ ಒಳಿತು ಕಾರ್ಯಕ್ಕೆ ಮುನ್ನ ಶೃಂಗೇರಿಗೆ ಬಂದು ದರ್ಶನ ಪಡೆಯುವುದು ಅಲ್ಲದೆ ಮಠದ ಹಲವು ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಹಿಂದಿನಿಂದಲೂ ನಡೆದು ಬಂದ ಮೈಸೂರು ರಾಜವಂಶಸ್ಥರ ಸಂಪ್ರದಾಯ. ಹಿಗಾಗಿ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿಯಾಗಿ ಸಾಧ್ಯತೆ ಇರಬಹುದು ಎಂಬ ಸಣ್ಣ ಕುತೂಹಲ ಎಲ್ಲರಲ್ಲೂ ಇದೆ.

Nisarga K

Recent Posts

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿತ್ತು ಸಂದೇಶ

ಶಾಲೆಗಳ ಬಾಂಬ್‌ ಬೆದರಿಕೆ ಬೆನ್ನಲ್ಲೆ ಇದೀಗ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್​ನಲ್ಲಿದ್ದ ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ…

10 mins ago

ಸಾಕು ನಾಯಿ ವಿಚಾರಕ್ಕೆ ಮಾಲೀಕನಿಗೆ ಐವರಿಂದ ಹಲ್ಲೆ: ಆರೋಪಿಗಳು ಅರೆಸ್ಟ್‌

ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…

36 mins ago

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

43 mins ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

1 hour ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

1 hour ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…

1 hour ago