News Karnataka Kannada
Friday, April 12 2024
Cricket
ಚಿಕಮಗಳೂರು

ಸೇನಾ ಪರೀಕ್ಷೆಯಲ್ಲಿ ಫೇಲ್: ಸಾವಿಗೆ ಶರಣಾದ ಯುವಕ

ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ .
Photo Credit : News Kannada

ಚಿಕ್ಕಮಗಳೂರು: ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.

ಕಾರ್ತಿಕ್ (೨೩) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಭಾರತೀಯ ಸೇನೆಗೆ ಸೇರಬೇಕೆಂದು ಕಳೆದ ೨ ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ ಕಾರ್ತಿಕ್ ಸೇನಾ ಪರೀಕ್ಷೆ ಬರೆದಿದ್ದ ಅದರಂತೆ ಫಲಿತಾಂಶವೂ ಬಂದಿದೆ ಆದರೆ ಫಲಿತಾಂಶದಲ್ಲಿ ಕಾರ್ತಿಕ್ ಫೇಲ್ ಆಗಿದ್ದಾನೆ . ಇದರಿಂದ ಮನನೊಂದ ಆತ ಮನೆಯಲ್ಲೂ ಈ ವಿಚಾರ ಹೇಳಲು ನನಗೆ ಧೈರ್ಯ ಇಲ್ಲ ಎಂದು ಹೇಳಿ ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು