News Karnataka Kannada
Monday, April 29 2024
ಚಿಕಮಗಳೂರು

ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ

ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ. 
Photo Credit : News Kannada

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ.

ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕಾರ್ತಿಕ್ ಸೇನೆಗೆ ಸೇರಬೇಕೆಂದು 2 ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ. ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಕಾರ್ತಿಕ್ ನೇಣಿಗೆ ಶರಣಾಗಿದ್ದಾನೆ.

ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು