News Karnataka Kannada
Thursday, May 16 2024
ಪ್ರವಾಸ

ಚಿಕ್ಕಮಗಳೂರಿನಲ್ಲಿ ತಗ್ಗಿದ ಮಳೆ ಅಬ್ಬರ: ಗಿರಿಪ್ರದೇಶ ವೀಕ್ಷಣೆಗೆ ಅವಕಾಶ

Charmadi Ghat
Photo Credit : News Kannada

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾಗಿರುವ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳ ವೀಕ್ಷಣೆಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಕೆಲ ದಿನಗಳ ಹಿಂದೆ ಮುಳ್ಳಯ್ಯನ ಗಿರಿ ಸಾಲಿನಲ್ಲಿ ಧರೆ ಕುಸಿತ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಇದೀಗ ಮಳೆ ತಗ್ಗಿರುವುದರಿಂದ ನಿನ್ನೆಯಿಂದ (ಜು.31) ಪ್ರವಾಸಿ ತಾಣಗಳಿಗೆ ಪ್ರವಾಸಿಗರು ತೆರಳಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು