News Karnataka Kannada
Monday, April 22 2024
Cricket
ಶಿವಮೊಗ್ಗ

ವರ್ಷಾಂತ್ಯಕ್ಕೆ ಶಿವಮೊಗ್ಗದಲ್ಲಿ ವಿಮಾನ ಹಾರಾಟ ಆರಂಭ

Bsy
Photo Credit : News Kannada

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನ ನಿಲ್ದಾಣ ಕಾಮಗಾರಿ ಅತಿವೇಗವಾಗಿ ನಡೆಯುತ್ತಿದ್ದು ಈ ವರ್ಷಾಂತ್ಯದೊಳಗೆ ಇಲ್ಲಿಂದ ಪ್ರಮುಖ ನಗರಗಳಿಗೆ ವಿಮಾನಸೇವೆ ಆರಂಭವಾಗುವ ನಿರೀಕ್ಷೆ ಇದೆ.

ಸೋಮವಾರದಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಈ ಮಾಹಿತಿ ನೀಡಿದ್ದಾರೆ.

400 ರಿಂದ 450 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು, ಈ ಮೊದಲೇ ಭೂಮಿಯನ್ನು ಖರೀದಿಸಿದ್ದ ಕಾರಣ ಕಡಿಮೆ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು