News Karnataka Kannada
Wednesday, April 24 2024
Cricket
ಶಿವಮೊಗ್ಗ

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ನಿರ್ಧಾರ

Vijaya Sankalp Yatra cancelled in Mudigere
Photo Credit :

ಶಿವಮೊಗ್ಗ : ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈ ಮೂಲಕ ಹಲವು ದಿನಗಳಿಂದ ಇದ್ದ ಏರ್ರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡೋದಕ್ಕೆ ಸಚಿವ ಸಂಪುಟದಿಂದ ಒಪ್ಪಿಗೆ ನೀಡಲಾಗಿದೆ.

ಈ ಹೆಸರನ್ನು ಇಡುವಂತೆ ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸ್ಸು ಕೂಡ ಮಾಡಲಾಗಿದೆ. ಇದು ಕೇಂದ್ರದಿಂದ ಅನುಮೋದನೆಗೊಂಡು ಬರಲಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು