ಶಿವಮೊಗ್ಗ

ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನೆಲೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪಗೆ ಜೈಲುವಾಸ

ಶಿವಮೊಗ್ಗ: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಎಸಿಬಿ ದಾಳಿ ವೇಳೆ ಬಂಧನಕ್ಕೀಡಾಗಿದ್ದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರಿಗೆ ಜೈಲುವಾಸವೇ ಗತಿಯಾಗಿದೆ. ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರುದ್ರೇಶಪ್ಪ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಲಾಗಿದೆ. ಸರ್ಕಾರಿ ಅಭಿಯೋಜಕರು ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಶಿವಮೊಗ್ಗ ಒಂದನೇ ಸೆಷನ್ಸ್ ನ್ಯಾಯಾಲಯ ವಿಚಾರಣೆ ಮುಂದೂಡಿದೆ.

ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪರವರನ್ನು ಮೊನ್ನೆ ನಡೆದ ಎಸಿಬಿ ದಾಳಿ ವೇಳೆ ಶಿವಮೊಗ್ಗದ ಅವರ ನಿವಾಸದಲ್ಲಿ ವಶಕ್ಕೆ ಪಡೆಯಲಾಗಿತ್ತು. ದಾಳಿ ವೇಳೆ ಶಿವಮೊಗ್ಗದ ಮನೆಯಲ್ಲಿ ಅಪಾರಪ್ರಮಾಣದ ನಗದು, ಬಂಗಾರ, ಆಸ್ತಿ, ಪಾಸ್ತಿ ಪತ್ತೆಯಾಗಿತ್ತು.

Gayathri SG

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

12 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

18 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

33 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

49 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago