ಈಶ್ವರಪ್ಪಅವರು ಅಪರಾದ ಮಾಡದಿದ್ದರೂ ರಾಜೀನಾಮೆ ನೀಡಬೇಕಾಯಿತು: ಯಡಿಯೂರಪ್ಪ

ಶಿವಮೊಗ್ಗ: ಯಾವುದೇ ತಪ್ಪು ಮಾಡದ ಈಶ್ವರಪ್ಪ ಅವರು ಅನಿವಾರ್ಯವಾಗಿ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ.ಅಪರಾಧ ಮಾಡದೇ ಇದ್ದರೂ ರಾಜೀನಾಮೆ ನೀಡಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಎರಡು ಮೂರು ತಿಂಗಳಲ್ಲಿ ತನಿಖೆ ಪೂರ್ಣ ಮಾಡಿದರೆ ಈಶ್ವರಪ್ಪ ಅವರು ನಿರಪರಾಧಿ ಎಂಬುದು ತಿಳಿಯಲಿದೆ ಎಂದರು.

ಶಿವಮೊಗ್ಗದ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ಅವರು, ತನಿಖೆ ನಡೆದು ಆರೋಪದಿಂದ ಹೊರಬಂದರೆ ಈಶ್ವರಪ್ಪ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಈಶ್ವರಪ್ಪ ಸೇರಲು ಯಾವುದೇ ಅಡ್ಡಿ ಇರುವುದಿಲ್ಲ ಎಂದರು.

ಇದನ್ನು ಖಂಡಿತಾ ಈಶ್ವರಪ್ಪ ಎದುರಿಸಿ ಈ ಪ್ರಕರಣದಿಂದ ಹೊರಬಂದು ಮತ್ತೆ ಸಚಿವರಾಗಲಿದ್ದಾರೆ. ತನಿಖೆ ಮುಗಿದ ಬಳಿಕ ಈಶ್ವರಪ್ಪ‌ ಅವರು ನಿರ್ದೋಷಿ ಎಂಬುದು ಸ್ಪಷ್ಟವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

Swathi MG

Recent Posts

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

16 mins ago

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

32 mins ago

ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…

51 mins ago

ಆಟವಾಡ್ತಿದ್ದ ಮಗು ಅಪಹರಣ : ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ…

1 hour ago

ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ : ಹೆಚ್ಚಿದ ಆತಂಕ

ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…

2 hours ago

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ…

2 hours ago