ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ; ಆರಗ ಜ್ಞಾನೇಂದ್ರ

ಶಿವಮೊಗ್ಗ, (ಫೆ.24) : ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಮಾಡಿದೆ. ಅರಾಜಕತೆ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಭಯದಲ್ಲಿ ಏನು ಮಾಡಬೇಕುನ ಎನ್ನುವುದು ಗೊತ್ತಾಗದ ಸ್ಥಿತಿ ತಲುಪಿದ್ದಾರೆ.

ಇನ್ನು ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಕನ್ನಡಿಗರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ.

ಕನ್ನಡಿಗರ ವಿಚಾರದಲ್ಲಿ ಕೇಂದ್ರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

Gayathri SG

Recent Posts

ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು..!

ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್​ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.

32 mins ago

ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ…

46 mins ago

ಫಾದರ್‌ ಮುಲ್ಲರ್‌ ವೈದ್ಯಕೀಯ ಕಾಲೇಜಿನಲ್ಲಿ ಮೂಳೆ ಚಿಕಿತ್ಸೆಯಲ್ಲಿನ ಆಧುನಿಕ ತಂತ್ರಜ್ಞಾನ ಪ್ರದರ್ಶನ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗವು ಒಂದು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿ ಆರ್ತ್ರೋಸ್ಕೊಪಿ ಬಗೆಗಿನ…

55 mins ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.…

1 hour ago

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…

1 hour ago

ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳ ದಾರುಣ ಸಾವು

ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.…

2 hours ago