ಶಿವಮೊಗ್ಗ

ಕೋಳಿಗೆ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಶಿವಮೊಗ್ಗ: ಕೋಳಿಗೆ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ‌ ಮೃತಪಟ್ಟ ಘಟನೆ ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್​​ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ ಶನಿವಾರ ಸಂಭವಿಸಿದೆ.

ಭದ್ರಾವತಿಯ ಭೂತನಗುಡಿಯ ನಿವಾಸಿ ಸೆಂದಿಲ್ ಕುಮಾರ್(35) ಮೃತ ಕಾರ್ಮಿಕ.

ಈತ ಕೋಳಿ ಫೀಡ್ ಫ್ಯಾಕ್ಟರಿಯಲ್ಲಿ ಸೂಪರ್​ವೈಸರ್​ ಆಗಿ ಕೆಲಸ ಮಾಡುತ್ತಿದ್ದ. ಫೀಡ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 min ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

6 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

20 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

42 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

45 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

1 hour ago