News Karnataka Kannada
Wednesday, May 08 2024
ಶಿವಮೊಗ್ಗ

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

Arrest 22082021
Photo Credit :

ಶಿವಮೊಗ್ಗ: ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಆಲ್ಕೊಳದಲ್ಲಿ ಬಂಧಿಸಲಾಗಿದೆ. ತರೀಕೆರೆಯ ಸದ್ದಾಂ (30), ಶಕೀಲ್ ಮುನಾವರ್ (30) ಶಿವಮೊಗ್ಗ ಎಲ್.ಬಿ.ಎಸ್ ನಗರದ ಶ್ರೀಕಾಂತ್@ರೊನಾಲ್ಡೋ (24) ವರ್ಷದ ವೆಂಕಟೇಶ ನಗರದ ಸಂತೋಷ@ಹಾವಳಿ (26) ಇವರನ್ನು ದಸ್ತಗಿರಿ ಮಾಡಿ ಇವರಿಂದ, 45,000 ರೂ.ಮೌಲ್ಯದ 1,250 ಗ್ರಾಂ ತೂಕದ ಗಾಂಜಾ,1310 ರೂ. ನಗದು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಹೀರೋ ಸ್ಪ್ಲೆಂಡರ್ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಆಲ್ಕೊಳ ಕೆರೆ ಏರಿ ಮೇಲೆ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು