ಶಿವಮೊಗ್ಗ : ವಿವಿಧ ಕಾಮಗಾರಿ ಹಾಗೂ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ದುರಸ್ಥಿಯ ಹಿನ್ನಲೆಯಲ್ಲಿ ನವೆಂಬರ್ 13ರ ನಾಳೆ ಹಾಗೂ ನವೆಂಬರ್ 14ರ ನಾಡಿದ್ದು, ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ಜಿಲ್ಲೆಯ ಈ ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ‘ವಿದ್ಯುತ್ ವ್ಯತ್ಯಯ’
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.