News Karnataka Kannada
Friday, May 03 2024
ಶಿವಮೊಗ್ಗ

ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Mangaluru: Prohibitory orders imposed in five police station limits
Photo Credit :

ಶಿವಮೊಗ್ಗ : ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು