ಶಿವಮೊಗ್ಗ

ಮರಾಠ ಸಂಪ್ರದಾಯದಂತೆ ಹರ್ಷ ಅಂತ್ಯಕ್ರಿಯೆ

ಭಾನುವಾರ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಮರಾಠ ಸಂಪ್ರದಾಯದಂತೆ ಸೋಮವಾರ ನೆರವೇರಿಸಲಾಯಿತು.

ಇದಕ್ಕೂ ಮುನ್ನ ಬಸವನ ಬೀದಿಯಲ್ಲಿರುವ ಹರ್ಷ ಅವರ ನಿವಾಸಕ್ಕೆ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕರೆತರಲಾಗಿತ್ತು. ಅದಾದ ಬಳಿಕ ಮೆರವಣಿಗೆಯ ಮೂಲಕ ಹರ್ಷ ಪಾರ್ಥೀವ ಶರೀರವನ್ನು ಚಿತಾಗಾರಕ್ಕೆ ಕೊಂಡೊಯ್ಯಲಾಯಿತು.

ಹರ್ಷ ಪಾರ್ಥೀವ ಶರೀರಕ್ಕೆ ಕಾಳಿ ಸ್ವಾಮೀಜಿ ನೇತೃತ್ವದಲ್ಲಿ ಮರಾಠ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಿ ಬಳಿಕ ಹರ್ಷ ಅವರ ತಂದೆ ನಾಗರಾಜ್ ಅವರು, ಚಿತೆಗೆ ಅಗ್ನಿ ಸ್ಪರ್ಷಗೈದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ  ಹರ್ಷ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆದಿತ್ತು. ಬಳಿಕ ತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.

Sneha Gowda

Recent Posts

ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ವೆಂಕಟ್ ರಾಜಾ

ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

3 mins ago

ಬಿಜೆಪಿ ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೆ ಬರುವ ಪ್ಲಾನ್‌ : ಪ್ರಿಯಾಂಕಾ ಗಾಂಧಿ

ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸಿ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಬಿಜೆಪಿ ನಾಯಕರು ನಂಬಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ…

8 mins ago

ಲೈಂಗಿಕ ದೌರ್ಜನ್ಯ ಕೇಸ್: ಪ್ರಜ್ವಲ್ ರೇವಣ್ಣ ಇಂದು ರಾತ್ರಿ ವಾಪಸ್?

ಸಂಸದ ಪ್ರಜ್ಬಲ್‌ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ 19 ದಿನಗಳಿಂದ ವಿದೇಶಕ್ಕೆ ಪರಾರಿಯಾಗಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ…

29 mins ago

ಡ್ರಾಪ್ ನೆಪದಲ್ಲಿ ಅತ್ಯಾಚಾರ, ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರು

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು…

30 mins ago

ʼಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳವನ್ನು ‘ಮುಸ್ಲಿಂ ರಾಜ್ಯ’ ಮಾಡುವ ಚಿಂತನೆʼ

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬುಧವಾರ ಮಮತಾ ಬ್ಯಾನರ್ಜಿವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಮತಾ ಪಶ್ಚಿಮ ಬಂಗಾಳವನ್ನು ‘ಮುಸ್ಲಿಂ ರಾಜ್ಯ’…

47 mins ago

ಇಂಡಿಯಾ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ಸಾರ್ವತ್ರಿಕ ಚುನಾವಣೆಯ ನಂತರ ವಿರೋಧ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಬಾಹ್ಯ ಬೆಂಬಲ ನೀಡುವುದಾಗಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…

1 hour ago