News Karnataka Kannada
Tuesday, April 30 2024
ಶಿವಮೊಗ್ಗ

ಯುಗಾದಿಯ ಮರುದಿನ ಕುವೆಂಪು ವಿವಿಗೆ ಗಜರಾಜನ ಭೇಟಿ!

Elephant Attack
Photo Credit :

ಶಂಕರಘಟ್ಟ:  ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ ಕಾರಣವಾಗಿದೆ.

ಸಂಜೆ ಆರು ಗಂಟೆ ವೇಳೆಗೆ ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಕಾಣಿಸಿಕೊಂಡ ಆನೆಗಳು ಸಂಜೆ 7.30ರ ಹೊತ್ತಿಗೆ ಕುವೆಂಪು ಪ್ರತಿಮೆ, ಗ್ರಂಥಾಲಯದ ಮುಂದೆ ನಡೆದಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸೆಕ್ಯೂರಿಟಿ‌ ಸಿಬ್ಬಂದಿ‌ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಿಂದ ಹೊರಬರದಂತೆ ಸೂಚನೆ ನೀಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಲಿದ್ದಾರೆ ಎಂದು ವಿವಿ ಮೂಲಗಳಿಂದ ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು