ಶಿವಮೊಗ್ಗ: ಲೀಡ್ ಬ್ಯಾಂಕ್ ಶಿವಮೊಗ್ಗ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಸಿಸಿ – ಡಿ.ಎಲ್.ಆರ್.ಸಿ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಜಿಲ್ಲೆಯಲ್ಲಿ ಆಗಿರುವ ವಿವಿಧ ಕೇಂದ್ರ ಸರ್ಕಾರದ ಯೋಜನೆಯ ಮಾಹಿತಿ ಪಡೆದು, ಜನರಿಗೆ ಈ ಯೋಜನೆಗಳು ತಲುಪಲು ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್, ಜಿಲ್ಲಾ ಪಂಚಾಯತ್ ಸಿಇಒ ಎಂ. ಎಲ್. ವೈಶಾಲಿ, ಕೆನರಾ ಬ್ಯಾಂಕ್ ಪ್ರಾದೇಶಿಕ ಉಪ ವ್ಯವಸ್ಥಾಪಕರಾದ ಸಂದೀಪ್ ರಾವ್, ನಬಾರ್ಡ ಅಧಿಕಾರಿ ರವಿ, ಲೀಡ್ ಬ್ಯಾಂಕ್ ವ್ಯವಸ್ತಾಪಕಾರದ ಯತೀಶ್, ಸುಪ್ರಿಯಾ ಬ್ಯಾನರ್ಜಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.