ಶಿಕಾರಿಪುರ: ನಿವೇಶನ ಹಕ್ಕುಪತ್ರ ವಿತರಣಾ ಕಾರ್ಯಕ್ರಮ

ಶಿಕಾರಿಪುರ : ಗ್ರಾಮ ಪಂಚಾಯ್ತಿಗಳಿಗೆ ಬಸವ ವಸತಿ ಮತ್ತು ಅಂಬೇಡ್ಕರ್ ಯೋಜನೆಯಡಿ ವಸತಿ ಸೌಲಭ್ಯ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತು ನಮ್ಮ ರಾಜ್ಯದ ಬಿಜೆಪಿ ಸರ್ಕಾರ ಬಡವರಿಗೋಸ್ಕರ ಹೆಚ್ಚು ಹೆಚ್ಚು ಜನಪರ ಯೋಜನೆಯನ್ನು ಮಾಡಿದ್ದಾರೆ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ನಿವೇಶನ ರಹಿತರಿಗೆ ನೀವೇಶನ ಕೊಡಿಸುವ ಕೆಲಸವನ್ನು ಆದ್ಯತೆಯ ಮೇಲೆ ಮಾಡಿದ್ದಾರೆ.ಇಂದು ಮುಡುಬಸಿದ್ದಾಪುರ, ಹಾರೂಗೋಪ್ಪ, ಹೋತನಕಟ್ಟೆ ಗ್ರಾಮಪಂಚಾಯಿತಿಯ ಒಟ್ಟು ಇಂದು 39 ಜನರಿಗೆ ಹಕ್ಕು ಪತ್ರವನ್ನು ಕೊಡುತ್ತಿದ್ದೇವೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಅವರು ತಿಳಿಸಿದರು.

ಶಿಕಾರಿಪುರ ತಾಲೂಕು ಪಂಚಾಯಿತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“1330 ಶಿಕಾರಿಪುರ ತಾಲೂಕಿಗೆ ಮನೆ ಬಂದಿದೆ. ತಾಲೂಕಿನ ಇನ್ನೂ 13 ಗ್ರಾಮದ 850 ಹಕ್ಕುಪತ್ರ ಬಾಕಿ ಇದೆ ಯಾರಿಗೆ ಮಾತಾಡಬೇಕು ಹೇಳಿ ನಾನು ಮಾತಾಡುತ್ತೇನೆ ಎಂದು ಅಧಿಕಾರಿಗಳಿಗೆ ಸಮಸ್ಯೆಯನ್ನು ಬಗೆಹರಿಸಿ, ಬಡವರಿಗೆ ಸಿಗಬೇಕಾದ ಮನೆ ಕೊಡಿಸಬೇಕಾಗಿದೆ ಎಂದು ಆದೇಶಿಸಿದರು”.

ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿಯವರು, DCC ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಣ್ಣ, ಕೊಳಗಿ ರೇವಣ್ಣಪ್ಪ, ಹುನುಮಂತ್ತಪ್ಪ, ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

23 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

35 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

51 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

60 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago