ಶಿವಮೊಗ್ಗದ ನವುಲೆಯ ರಸ್ತೆಗೆ ಅಲಂಕಾರಿಕ ದೀಪ ಉದ್ಘಾಟನೆಗೊಳಿಸಿದ ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ :  ಪಟ್ಟಣದ ಎಲ್ ಬಿ ಎಸ್ ನಗರದಿಂದ  ಒಂದು ಕಿ. ಮೀ  ಉದ್ದದಷ್ಟು  ₹59 ಲಕ್ಷ  ಮೊತ್ತದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಅಲಂಕಾರಿಕ ದೀಪದ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಿಗೆ ಅಲಂಕಾರಿಕ ಬೀದಿ ದೀಪವನ್ನು ಅಳವಡಿಸುವ  ಕಾಮಗಾರಿಯನ್ನು ಕೆಶಿಪ್ ವತಿಯಿಂದ ನಿರ್ವಹಿಸಲು ಒಟ್ಟು ₹ 7.12 ಕೋಟಿಯಾಗಿರುತ್ತದೆ. ಶಿಕಾರಿಪುರ ಶಿರಾಳಕೊಪ್ಪ ಮತ್ತು  ಸೊರಬ ತಾಲೂಕಿನ ಅನವಟ್ಟಿಯಲ್ಲಿ  ಕೂಡ ಇದೆ ಮಾದರಿಯಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ.
80 ಕೀಮಿ  ಉದ್ದದ ರಸ್ತೆಗೆ 10 ಕೋಟಿ ವೆಚ್ಚದಲ್ಲಿ  ಸುಸಜ್ಜಿತ ಟ್ರಾಫಿಕ್ ಕಂಟ್ರೋಲ್  ಇರುವ ಕಾಮಗಾರಿ ಪ್ರಾರಂಭವಾಗಲಿದೆ.ಅದರಲ್ಲಿ CCTV ವ್ಯವಸ್ಥೆ  ಮತ್ತು  ವಿದೇಶದ ಮಾದರಿಯಲ್ಲಿ  ಈ ರಸ್ತೆಯನ್ನು  ಜೊತೆಗೆ ನಮ್ಮ ಶಿವಮೊಗ್ಗವನ್ನು ಅಭಿವೃದ್ಧಿಮಾಡಲಾಗುವುದು ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು.
ಕಾಂತೇಶ್ ಈಶ್ವರಪ್ಪ, ಮಹಾ ಪೌರರದ ಸುನಿತಾ ಅಣ್ಣಪ್ಪ, ಸೂ.ಡ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್, ಚನ್ನಪಸಪ್ಪ, ಬಳ್ಳಿಕೆರೆ ಸಂತೋಷ್
ಮಹಾನಗರ  ಪಾಲಿಕೆಯ ಸದಸ್ಯರು  ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Raksha Deshpande

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

26 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

39 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

52 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago