ಶಿವಮೊಗ್ಗ : ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ದಿ : 07/12/2021 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ: ಇಂದು ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.