ಶಿವಮೊಗ್ಗ

ಶಿವಮೊಗ್ಗ: ಓಂ ಶಕ್ತಿ ಯಾತ್ರೆಗೆ ಹೋಗಿ ಬಂದವರಲ್ಲಿ ಕೋವಿಡ್ ಸೋಂಕು ಧೃಢ

ಶಿವಮೊಗ್ಗ : ಜಿಲ್ಲೆ ಗೆ ಓಂ ಶಕ್ತಿ ಯಾತ್ರೆ ಇಂದ ಮರಳಿದ ಜನರಲ್ಲಿ ಗುರುವಾರ ಒಬ್ಬರಲ್ಲಿ ಶುಕ್ರವಾರ 6 ಜನ ಭಕ್ತರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

ಶಿವಮೊಗ್ಗದಿಂದ‌ 82 ಬಸ್​ಗಳಲ್ಲಿ 4,300ಕ್ಕೂ ಹೆಚ್ಚು ಮಹಿಳೆಯರು ತಮಿಳುನಾಡಿನ ಮೇಲ್ ಮರತ್ತೂರಿನಲ್ಲಿರುವ ಓಂ ಶಕ್ತಿ ದೇವಾಲಯ ತೆರಳಿದ್ದರು. ಯಾತ್ರೆ ಮುಗಿಸಿ ಬಂದ ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡಲಾಗಿತ್ತು.

ಜೊತೆಗೆ ಎಲ್ಲರನ್ನೂ ಹೋಮ್​ ಕ್ವಾರಂಟೈನ್​ಗೆ ಒಳಪಡಿಸಲಾಗಿತ್ತು. ಇಂದು ಅವರ ವರದಿ ಬಂದಿದ್ದು, 6 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಸೋಂಕು ದೃಢಪಟ್ಟವರನ್ನು ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓಂ ಶಕ್ತಿ ಯಾತ್ರೆಗೆ ಹೋಗಿ ಬಂದವರಲ್ಲಿ ಕೋವಿಡ್ ಸೋಂಕು ಧೃಢವಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ.

Sneha Gowda

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

10 seconds ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

10 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

46 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago