ಶಿವಮೊಗ್ಗ ಜಿಲ್ಲೆ, ಇಳಿಮುಖಗೊಂಡ ಕೊರೋನಾ ಸೋಂಕು: ಕೋವಿಡ್ ಕೇರ್ ಸೆಂಟರ್ ಸಂಪೂರ್ಣ ಖಾಲಿ

ಶಿವಮೊಗ್ಗ: ಕಳೆದ ಆರು ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಸಂಪೂರ್ಣ ಖಾಲಿಯಾಗಿದೆ. ಡಿಸಿಎಚ್ ಸಿಯಲ್ಲಿ 5 ಜನರಿದ್ದಾರೆ. 14 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 28 ಜನರನ್ನು ಬಿಡುಗಡೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ 04, ಭದ್ರಾವತಿ 01, ತೀರ್ಥಹಳ್ಳಿ 08, ಶಿಕಾರಿಪುರ 00, ಸಾಗರ 00, ಹೊಸನಗರ 00, ಸೊರಬ 01 ಹಾಗೂ ಹೊರ ಜಿಲ್ಲೆಯ 00 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 123 ಸಕ್ರಿಯ ಪ್ರಕರಣಗಳಿವೆ.

3339 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 42 ಜನ, ಖಾಸಗಿ ಆಸ್ಪತ್ರೆಯಲ್ಲಿ 05 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 71 ಸೋಂಕಿತರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

Sneha Gowda

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

16 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

58 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

1 hour ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago