News Karnataka Kannada
Friday, May 03 2024
ಶಿವಮೊಗ್ಗ

ಶಿವಮೊಗ್ಗ: ‘ಜೇಮ್ಸ್’ ವೀಕ್ಷಣೆ ಬಳಿಕ ನೇತ್ರದಾನಕ್ಕೆ ನೋಂದಣಿ

Puneeth Birthday
Photo Credit :

ಶಿವಮೊಗ್ಗ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆ ಚಿತ್ರ ‘ಜೇಮ್ಸ್’ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು,ಶಿವಮೊಗ್ಗದ ಹೆಚ್ ಪಿ ಸಿ ಚಿತ್ರಮಂದಿರದ ಬಳಿ ನೇತ್ರದಾನಕ್ಕೆ ನೋಂದಣಿ ನಡೆದಿದಿರುವುದು ವಿಶೇಷ.

ಸಿನಿಮಾಗಿಂತಲು ಪುನೀತ್ ಅವರನ್ನು ಕಣ್ತುಂಬಿಕೊಳ್ಳಲೇಬೇಕೆಂಬ ಭಾವನೆಯಿಂದ ಅಭಿಮಾನಿಗಳು, ಚಿತ್ರ ಪ್ರೇಮಿಗಳು ಥಿಯೇಟರ್ ಗಳಿಗೆ ಲಗ್ಗೆಯಿಡುತ್ತಿದ್ದಾರೆ.

ʼಜೇಮ್ಸ್ʼ ಚಿತ್ರ ವೀಕ್ಷಣೆ ಬಳಿಕ ಅಭಿಮಾನಿಗಳು ಚಿತ್ರಮಂದಿರದ ಬಳಿ ನೇತ್ರದಾನಕ್ಕೆ ನೋಂದಣಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ನೇತ್ರದಾನ ನೋಂದಣಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಹೆಚ್ ಪಿ ಸಿ ಚಿತ್ರಮಂದಿರದ ಬಳಿ ಅಭಿಮಾನಿಗಳು ನೇತ್ರದಾನಕ್ಕಾಗಿ ನೋಂದಣಿ ಮಾಡಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು