News Karnataka Kannada
Friday, May 03 2024
ಶಿವಮೊಗ್ಗ

ಶಿವಮೊಗ್ಗ: ತಡರಾತ್ರಿ ಇಬ್ಬರು ಯುವಕರ ಬರ್ಬರ ಹತ್ಯೆ

Crime.
Photo Credit : News Kannada

ಶಿವಮೊಗ್ಗ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಸೂಳೆಬೈಲ್ ನಲ್ಲಿ ತಡರಾತ್ರಿ ನಡೆದಿದೆ.

ಶಿವಮೊಗ್ಗದ ಸೂಳೆಬೈಲ್ ನಲ್ಲಿ ತಡರಾತ್ರಿ ಇಬ್ಬರು ಯುವಕರನ್ನು ಹತ್ಯೆ ಮಾಡಲಾಗಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಲ್ಲಾಭಕ್ಷ, ಸಲೀಂ ಎಂಬ ಯುವಕರನ್ನು ಟಿಪ್ಪು ಹಾಗೂ ಸಹಚರರು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು