News Karnataka Kannada
Sunday, May 12 2024
ಶಿವಮೊಗ್ಗ

ಶಿವಮೊಗ್ಗ : ದ್ವಿಚಕ್ರ ವಾಹನ ಕಳ್ಳರ ಬಂಧನ

Shivamogga (1)
Photo Credit :

ಶಿವಮೊಗ್ಗ : ಎಪ್ರಿಲ್ 17 , 2020 ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಹರಿಗೆ ಗ್ರಾಮದ ವಾಸದ ಮನೆಯೊಂದರಲ್ಲಿ ನಿಲ್ಲಿಸಿದ್ದ ಹೀರೋ ಹೋಂಡಾ ಸ್ಲ್ಪೇಂಡರ್‌ ಪ್ರೋ ದ್ವಿ ಚಕ್ರ ವಾಹನವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 126/2020 ಕಲಂ 379 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು, ಪಿಎಸ್‌ಐ ಶಿವಮೊಗ್ಗ ಗ್ರಾಮಾಂತರ ಹಾಗೂ ಸಿಬ್ಬಂಧಿಗಳ ತಂಡವು ದಿನಾಂಕಃ-05-02-2022 ರಂದು ಆರೋಪಿತರಾದ 1] ರಾಜಪ್ಪ @ ರಾಜಾಹುಲಿ @ ಮಂಜಪ್ಪ, 36 ವರ್ಷ, ವಿನಾಯಕನಗರ, 2 ನೇ ಕ್ರಾಸ್ ಶಿವಮೊಗ್ಗ 2] ಸೈಯ್ಯದ್ ಸುಬಾನ್, 22 ವರ್ಷ, ರಾಗಿಗುಡ್ಡ, ಶಿವಮೊಗ್ಗ 3] ಮಂಜುನಾಥ, 24 ವರ್ಷ, ಕೊಮ್ಮನಾಳು ಗ್ರಾಮ ಶಿವಮೊಗ್ಗ ತಾಲ್ಲೂಕು ರವರುಗಳನ್ನು ದಸ್ತಗಿರಿ ಮಾಡಿ ಮೇಲ್ಕಂಡ ಪ್ರಕರಣವೂ ಸೇರಿದಂತೆ ಸಾಗರ ಟೌನ್‌, ಸಾಗರ ಗ್ರಾಮಾಂತರ, ಶಿಕಾರಿಪುರ ಟೌನ್‌, ಭದ್ರಾವತಿ ಹಳೆನಗರ, ಮಾಳೂರು, ಹೊನ್ನಾಳಿ, ಹರಿಹರ ಟೌನ್, ಮಲೆಬೆನ್ನೂರು, ದಾವಣಗೆರೆ ಮತ್ತು ಹಾವೇರಿ ಟೌನ್‌ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ವಿವಿಧ ಕಂಪನಿಯ 3.50.000/- ರೂ ಬೆಲೆ ಬಾಳುವ ಒಟ್ಟು 15 ಮೋಟಾರ್ ಬೈಕುಗಳನ್ನು ವಶಪಡಿಸಿಕೊಂಡಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು