News Karnataka Kannada
Sunday, April 28 2024
ಶಿವಮೊಗ್ಗ

ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿ ಸಡಿಲಿಕೆ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

Traffic disruption, request for cooperation
Photo Credit :

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದ್ದು, ಫೆಬ್ರವರಿ 26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ.

ಶಾಲಾ ಕಾಲೇಜು ರಜೆ ವಿಸ್ತರಣೆ: ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಸೋಮವಾರದಿಂದ ಶಾಲಾ ಕಾಲೇಜು ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು