News Karnataka Kannada
Wednesday, May 01 2024
ಶಿವಮೊಗ್ಗ

ಶಿವಮೊಗ್ಗ : ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

144 Section
Photo Credit : News Kannada

ಶಿವಮೊಗ್ಗ : ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಫೆಬ್ರವರಿ 19ರ. ರಾತ್ರಿ 9ಗಂಟೆವರೆಗೆ ವಿಧಿಸಲಾಗಿದೆ ಎಂದು ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಶಾಲಾ ಕಾಲೇಜುಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೂರು ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ ಬಾಪೂಜಿ ನಗರದ ಪದವಿ ಕಾಲೇಜು, ಸೈನ್ಸ್ ಮೈದಾನದ ಬಳಿಯ ಸರ್ಕಾರಿ ಪಿಯು ಕಾಲೇಜು ಹಾಗೂ ಸಾಗರದ ಸರ್ಕಾರಿ ಪಿಯು ಕಾಲೇಜಿಗೆ ಫೆಬ್ರವರಿ 16 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು