News Karnataka Kannada
Monday, May 06 2024
ಶಿವಮೊಗ್ಗ

ಶಿವಮೊಗ್ಗ: ಸುಸೂತ್ರವಾಗಿ ಪ್ರೌಢಶಾಲೆಗಳು ಆರಂಭ

Selvamani
Photo Credit : News Kannada

ಶಿವಮೊಗ್ಗ, ಫೆ.14 : ಜಿಲ್ಲೆಯಲ್ಲಿ ಸೋಮವಾರ ಎಲ್ಲಾ ಪ್ರೌಢಶಾಲೆಗಳು ಸುಸೂತ್ರವಾಗಿ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅವರು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರೊಂದಿಗೆ ನಗರದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರೌಢಶಾಲೆಗಳ 200ಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲು ಅಧಿಕಾರಿಗಳ ತಂಡಗಳನ್ನು ಸಹ ರಚಿಸಲಾಗಿದ್ದು, ಸುಗಮವಾಗಿ ಶಾಲೆಗಳು ನಡೆದಿವೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಕಾನೂನು ಸುವ್ಯವಸ್ಥೆ ಪಾಲಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು