ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮಾ.26 ರವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ.
ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಎಲ್ಲೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇನ್ನೆರಡು ದಿನ 144 ಸೆಕ್ಷನ್ ಹಾಗೂ ಕರ್ಫ್ಯೂ ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಗಲಭೆ ನಡೆದ ಹಳೆ ಶಿವಮೊಗ್ಗ ಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…
ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…
ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.
ಬಿಗ್ಬಾಸ್ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಾವು ಪ್ರತಿದಿನ ಸೋಶಿಯಲ್ ಮಿಡಿಯಾಗಳಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್ ಗಳು ನಮ್ಮನ್ನು ನಗುವಂತೆ…