ಹರ್ಷ ಕೊಲೆ ಪ್ರಕರಣ: ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ- ಸಿಎಂ ಬೊಮ್ಮಾಯಿ

ಶಿವಮೊಗ್ಗ, ಫೆ. 23 : ” ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ” ಎಂದು ತಿಳಿಸಿದರು.

ಇದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, “ಕಾಂಗ್ರೆಸ್‌ನವರು ಈ ಹಿಂದೆ ಸರ್ಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ” ಎಂದರು.

Gayathri SG

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

19 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

34 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

50 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago