News Karnataka Kannada
Saturday, May 04 2024
ಶಿವಮೊಗ್ಗ

ಹಿರಿಯ ಸಾಹಿತಿ ಡಿ.ಎಸ್.‌ ನಾಗಭೂಷಣ ವಿಧಿವಶ

Nagabhushan
Photo Credit :

ಶಿವಮೊಗ್ಗ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಿ.ಎಸ್.‌ ನಾಗಭೂಷಣ ವಿಧಿವಶರಾಗಿದ್ದಾರೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ತಿಮ್ಮಸಂದ್ರದವರಾದ ನಾಗಭೂಷಣ 30 ವರ್ಷಗಳ ಕಾಲ ಆಕಾಶವಾಣಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಬಳಿಕ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ 70 ವರ್ಷದ ಡಿ.ಎಸ್.‌ ನಾಗಭೂಷಣ, ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಸಂಜೆ ನಾಲ್ಕು ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು