News Karnataka Kannada
Saturday, May 18 2024
ಶಿವಮೊಗ್ಗ

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

Applications invited for backward classes hostels
Photo Credit : News Kannada

ಶಿವಮೊಗ್ಗ: 2023-24 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿನಿಲಯಗಳಲ್ಲಿ ಮೆಟ್ರಿಕ್ ನಂತರದ ಹಾಗೂ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಸಕ್ತ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.inರಲ್ಲಿ ಜು.15 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08183-222129/ 8050770005 ಅಥವಾ https://bcwd.karnataka.gov.in, email- bcwd.hostels@gmail.com ಗಳನ್ನು ಸಂಪರ್ಕಿಸುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು