News Karnataka Kannada
Monday, April 29 2024
ಶಿವಮೊಗ್ಗ

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕಾಲೇಜು ವಿದ್ಯಾರ್ಥಿನಿ ಒಬ್ಬಳು ರೈಲಿಗೆ ತಲೆ ಕೊಟ್ಟು ಹೀನಾಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾಳೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
Photo Credit : News Kannada

ಶಿವಮೊಗ್ಗ:  ಕಾಲೇಜು ವಿದ್ಯಾರ್ಥಿನಿ ಒಬ್ಬಳು ರೈಲಿಗೆ ತಲೆ ಕೊಟ್ಟು ಹೀನಾಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾಳೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

 

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು