News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ: ಈಶ್ವರಪ್ಪ

ಪುತ್ರನಿಗೆ ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
Photo Credit : News Kannada

ಶಿವಮೊಗ್ಗ: ಪುತ್ರನಿಗೆ ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಶಿವಮೊಗ್ಗದ ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಈಶ್ವರಪ್ಪ ತಮ್ಮ ಬೆಂಬಲಿಗರ ಸಭೆ ನಡೆಸಿ, ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿದರು.

ಬಳಿಕ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುವುದಿಲ್ಲ. ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು.

ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ಸ್ಪರ್ಧೆ ಮಾಡುತ್ತೇನೆ. ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ಸ್ಪತಂತ್ರವಾಗಿ ನಿರ್ಧರಿಸುವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು