News Karnataka Kannada
Tuesday, April 30 2024
ಶಿವಮೊಗ್ಗ

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​: ಸೂಲಿಬೆಲೆ ವಿರುದ್ಧ ಎಫ್​ಐಆರ್​

Chakravarty sulibele
Photo Credit : News Kannada

ಶಿವಮೊಗ್ಗ: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ವಿರುದ್ಧ ಫೇಸ್​ಬುಕ್​​ನಲ್ಲಿ ಅವಹೇಳನಾಕರಿಯಾಗಿ ಕಾಮೆಂಟ್​ ಮಾಡಿದ ಆರೋಪದಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್​ಗೆ ಅವರಿಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಫೇಸ್​​ಬುಕ್​ನಲ್ಲಿ ಅವಾಚ್ಯ ಶಬ್ದದಿಂದ ನಿಂಧಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸೌಂಗಧಿಕಾ ಅವರು ಪಕ್ಷದ ಕಾರ್ಯಕರ್ತೆಯರೊಂದಿಗೆ ವಿನೋಬನಗರ ಪೊಲೀಸ್‌ ಠಾಣೆ ತೆರಳಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 504, 509ರ ಅಡಿ ಎಫ್​ಐಆರ್​ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು