News Karnataka Kannada
Thursday, April 18 2024
Cricket
ಶಿವಮೊಗ್ಗ

ಕೆಫೆ ಸ್ಫೋಟ ಪ್ರಕರಣ : ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಎನ್ಐಎ ದಾಳಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಎನ್ ಐ ಎ ದಾಳಿ ನಡೆಸಿದೆ.
Photo Credit : NewsKarnataka

 ಶಿವಮೊಗ್ಗ:  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಎನ್ ಐ ಎ ದಾಳಿ ನಡೆಸಿದೆ.ತೀರ್ಥಹಳ್ಳಿ ಸೇರಿದಂತೆ ದೇಶದ ಐದು ಕಡೆ ಎನ್ಐಎ ದಾಳಿ ನಡೆಸಿದೆ. ನಿನ್ನೆನೇ ಬಂದಿರುವ ಎನ್ಐಎ ಪಟ್ಟಣದಲ್ಲಿ 3ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ತಿಳಿದುಬಂದಿದೆ.

ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಎನ್ಐಎ ಟೀಮ್ ದಾಳಿ ಮಾಡಿದ್ದಾರೆ.ಕೆಲ ಶಂಕಿತರ ಮನೆಯ ಮೇಲೆ ದಾಳಿ ನಡೆಸಿ ಮಾಹಿತಿ ಕಲೆ‌ ಹಾಕುತ್ತಿದ್ದಾರೆ. ಎನ್ಐಎ ಟೀಂ. ಬ್ಲಾಸ್ಟ್ ಕೇಸ್ ವಿಚಾರಕ್ಕೆ ಕೆಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು