News Karnataka Kannada
Tuesday, April 30 2024
ಶಿವಮೊಗ್ಗ

ಕುಮಾರಸ್ವಾಮಿ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆ ಇದೆ: ಆಯನೂರು ಮಂಜುನಾಥ್

Ayanur Manjunath
Photo Credit : News Kannada

ಶಿವಮೊಗ್ಗ: ​ಕುಮಾರಸ್ವಾಮಿ ಅವರು ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆ ಇದೆ ಎಂದು ಮಾಜಿ ಎಂಎಲ್​ಸಿ ಆಯನೂರು ಮಂಜುನಾಥ್ ಹೇಳಿದ್ದಾರೆ. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈಹಿಡಿದಿದೆ. ಕಾಂಗ್ರೆಸ್​ ನಾಯಕರು ಸಹ ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಬಹಳ‌ ಕಡಿಮೆ ಸ್ಥಾನ ದೊರೆತಿದೆ.

ವಿರೋಧ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ವಿಜೃಂಭಿಸುತ್ತಿದ್ದಾರೆ. ಜುಲೈ 28ರ ನಂತರ ಅಧಿಕೃತ ವಿಪಕ್ಷ ನಾಯಕರಾಗಿ ಆಯ್ಕೆ ನಿರೀಕ್ಷೆ ಇದೆ. ಯಾರನ್ನು ಬಿಟ್ಟು ಬಂದೆನೋ ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ ಬಂದಿದೆ ಎಂದು ಹೇಳುವ ಮೂಲಕ ಪರೋಕ್ಷ ವಾಗಿ ಬಿಜೆಪಿ ಪಕ್ಷದ ಜೊತೆ ಜೆಡಿಎಸ್ ಪಕ್ಷ ಬೆಂಬಲ ಸುಳಿವು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು