News Karnataka Kannada
Sunday, May 05 2024
ಶಿವಮೊಗ್ಗ

ಕ್ರಿಕೆಟ್ ಆಡುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವು

17-year-old girl found murdered in field
Photo Credit :

ಶಿವಮೊಗ್ಗ: ಕ್ರಿಕೆಟ್ ಆಡುವಾಗಲೇ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿ ಹಳೆನಗರದ ಭೂತನಗುಡಿ ನಿವಾಸಿ 38 ವರ್ಷದ ದಿನೇಶ್ ರಾವ್ ಮೃತ ದುರ್ದೈವಿಯಾಗಿದ್ದು, ಇವರು ಭಾನುವಾರದಂದು ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟದಲ್ಲಿ ಆಟವಾಡುತ್ತಿದ್ದರು.

ಈ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದ ಅವರನ್ನು ಪರೀಕ್ಷಿಸಿದಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದು ತಿಳಿದುಬಂದಿದೆ. ಭದ್ರಾವತಿ ನಗರಸಭೆಯಲ್ಲಿ ಅವರು ಹೊರಗುತ್ತಿಗೆ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು