ಶಿವಮೊಗ್ಗದಲ್ಲಿ ಓರ್ವರಿಗೆ ಕೊರೋನ ಪಾಸಿಟಿವ್!

ಶಿವಮೊಗ್ಗ: ದೇಶದಾದ್ಯಂತ ಕೊರೋನ ಮತ್ತೆ ಸದ್ದು ಮಾಡುತ್ತಿದೆ. ವರ್ಷ ಪೂರ್ತಿ ಸುಮ್ಮನೆ ಮುದಯರಿಕೊಂಡಿದ್ದ ಕೊರೋನ ವರ್ಷಾಂತ್ಯಕ್ಕೆ ಮತ್ತೆ ಸದ್ದು ಮಾಡುತ್ತಿದೆ.

ಅದರಂತೆ ಶಿವಮೊಗ್ಗದಲ್ಲಿಯೂ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಓರ್ವರಿಗೆ ಕೊರೋನ‌ ಕಾಣಿಸಿಕೊಂಡ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಓರ್ವರಿಗೆ‌ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದರ ಜೊತೆಗೆ ಹೋಮ್ ಕ್ವಾರಂಟೈನ್ ಆದವರ ಸಂಖ್ಯೆ 2 ಕ್ಕೆ ಏರಿದೆ.

ಆದರೆ ಇದು ನಾಲ್ಕನೇ ಅಲೆ ಹೌದಾ ಅಥವಾ ಅಲ್ವಾ‌ಎಂಬುದರ ಬಗ್ಗೆ ಖಾತರಿ ಇಲ್ಲ. ಆದರೆ ಈ‌ಮಧ್ಯೆಯೂ ಕೊರೋನ ಒಬ್ಬೊಬ್ವರಲ್ಲಿ ಕಾಣಿಸಿಕೊಳ್ಳುತ್ತಿತ್ತು. ಆದರೆ ಈ ಬಾರಿ ಚೀನಾ ಮತ್ತು ಇತರೆ ರಾಷ್ಟ್ರಗಳಲ್ಲಿ ಆಗುತ್ತಿರುವ ಅನಾಹುತಗಳನ್ನ ಭಾರತಕ್ಕೆ ಮಾಡಿ‌ಹೋಗುತ್ತಾ ಎಂಬುದರ ಬಗ್ಗೆ ಕಾದು ನೋಡಬೇಕಿದೆ.

ಮೂಗಿನ ಲಸಿಕೆ
ಕೊರೋನ‌ಕ್ಕೆ ಭಾರತ ಕೋವ್ಯಾಕ್ಸಿನ್ ಮತ್ತು ಕೋವಿನ್ ಲಸಿಕೆಗಳು ಮಾರುಕಟ್ಟೆಗೆ ಬಂದಿದ್ದರೂ ಸಹ ಮೂಗಿನ ಲಸಿಕೆ ಸಹ ಮಾರುಕಟ್ಟೆಗೆ ಬರುತ್ತಿದೆ. ಈ ಮೂಗಿನ ಲಸಿಕೆ ಶಿವಮೊಗ್ಗಕ್ಕೆ ಜ.15 ರ ನಂತರ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದನ್ನ ಬೂಸ್ಟರ್ ಡೋಸ್ ಆಗಿಯೂ ನೀಡಬಹುದಾ ಎಂಬುದಕ್ಕೆ ಸರ್ಕಾರದಿಂದ ಇನ್ನೂ ಸ್ಪಷ್ಟೀಕರಣ ಬರಬೇಕಿದೆ.

Sneha Gowda

Recent Posts

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

12 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

19 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

22 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

37 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

43 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

1 hour ago