News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ನಾಲ್ಕನೇ ದಿನಕ್ಕೆ ಕಾಲಿಟ್ಟ ಪೌರ ಕಾರ್ಮಿಕರ ಪ್ರತಿಭಟನೆ!

pourakarmikas-protest-enters-fourth-day
Photo Credit : News Kannada

: ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುವುತ್ತಿರುವ ಪೌರ ಕಾರ್ಮಿಕರ ಪ್ರತಿಭಟನೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುವುತ್ತಿರುವ ಪೌರ ಕಾರ್ಮಿಕರ ಪ್ರತಿಭಟನೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ನಾಲ್ಕನೇ ದಿನಕ್ಕೆ ಪೌರಕಾರ್ಮಿಕರು ನಗರದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ್ದಾರೆ. ಅಂಬೇಡ್ಕರ್ ಭವನದಿಂದ ಫ್ರೀಂಡಂ ಪಾರ್ಕ್ ವರೆಗೆ ಅರೆ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಎಲ್ಲಾ ಸ್ಥಳೀಯ ಸಂಸ್ಥೆಗಳ ಪೌರ ಕಾರ್ಮಿಕರು, ಹೊರ ಗುತ್ತಿಗೆ ಕಸ ಸಾಗಿಸುವ ಕಾರ್ಮಿಕರು, ಕಸ ನಿರ್ವಹಣೆಯ ಸಹಾಯಕರು, ಒಳಚರಂಡಿ ಕಾರ್ಮಿಕರು, ಹಾಗೂ ಲೋಡರ್ಸ್ ನೌಕರರ ಎಲ್ಲಾ ಹುದ್ದೆಯನ್ನ ಖಾಯಂಗೊಳಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಅದರಂತೆ ಇಂದು ಪ್ರತಿಭಟನಾ ಕಾರ್ಮಿಕರು ಅರೆಬೆತ್ತಲೆ ಮೆರವಣಿಗೆ ನಡೆಸಿ ಹುದ್ದೆಯನ್ನ ಖಾಯಂಗೊಳಿಸಬೇಕೆಂದು ಮೆರವಣಿಗೆ ಉದ್ದಕ್ಕೂ ಘೋಷಣೆಗಳನ್ನ ಕೂಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು