News Karnataka Kannada
Sunday, May 19 2024
ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

PM Modi to watch Chandrayaan-2 from South Africa
Photo Credit : Facebook

ಶಿವಮೊಗ್ಗ: ಸೋಗಾನೆಯ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗಾಗಿ ದೆಹಲಿಯಿಂದ ಸೇನಾ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದಾರೆ.

775 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದ್ದು, ರಾಜ್ಯದ ಅತಿ ಉದ್ದದ ರನ್‌ ವೇ ಹೊಂದಿದ ಏರ್‌ಪೋರ್ಟ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 500 ಕೋಟಿ ರೂ. ಅಧಿಕ ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಿದೆ.

ಪ್ರಧಾನಿ ಮೋದಿಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು