ಶಿವಮೊಗ್ಗ: ನಾಳೆಯಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…